ಬ್ರೇಕಿಂಗ್ ನ್ಯೂಸ್
15-03-26 01:08 pm HK News Desk ದೇಶ - ವಿದೇಶ
ಬೆಂಗಳೂರು, ಮಾರ್ಚ್ 15: ಭಾರತೀಯ ರೈಲ್ವೇ ಮಾರ್ಚ್ 30ರಿಂದ ಶ್ರೀ ರಾಮಾಯಣ ಯಾತ್ರೆ ಹೆಸರಲ್ಲಿ ವಿಶೇಷ ರೈಲು ಓಡಾಟ ನಡೆಸಲಿದೆ. ರಾಮಾಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಕ್ಷೇತ್ರಗಳ ದರ್ಶನ ಒಳಗೊಂಡ 17 ದಿನಗಳ ಯಾತ್ರೆ ಇದಾಗಿದ್ದು, ಈ ರೈಲು ಕರ್ನಾಟಕದ ಹಂಪಿಗೂ ಬರಲಿದೆ.
ಶ್ರೀ ರಾಮಾಯಣ ಯಾತ್ರೆ ಮಾರ್ಚ್ 30 ರಂದು ಪ್ರಾರಂಭವಾಗಲಿದ್ದು, ಶ್ರೀರಾಮನ ಜೀವನಕ್ಕೆ ಸಂಬಂಧಿಸಿದ ಐತಿಹಾಸಿಕ ಸ್ಥಳಗಳನ್ನು ಒಳಗೊಳ್ಳಲಿದೆ. 16 ರಾತ್ರಿಗಳು/17 ಹಗಲುಗಳ ಯಾತ್ರೆಯ ರೈಲು ರಾಮೇಶ್ವರಂ, ಅಯೋಧ್ಯೆ, ನಂದಿಗ್ರಾಮ, ಜನಕಪುರ, ಸೀತಾಮಾರ್ಹಿ, ಋಷಿಕೇಷ, ತಿರುಪತಿ, ಅಮೃತಸರದಾದ್ಯಂತ 17 ದಿನಗಳ ಕಾಲ ರೈಲು ಸಂಚರಿಸಲಿದೆ.
ಭಾರತದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವು ಐತಿಹಾಸಿಕ ಪರಂಪರೆಯ ತಾಣಗಳು ಮತ್ತು ಪುಣ್ಯಕ್ಷೇತ್ರ ದರ್ಶನ ಒಳಗೊಂಡಿದ್ದು ದೇಶ- ವಿದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಲಕ್ಷಾಂತರ ಜನರು ತೀರ್ಥಯಾತ್ರೆಗೆ ಭಾರತಕ್ಕೆ ಬರುತ್ತಾರೆ. ತೀರ್ಥಯಾತ್ರೆ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲು, ಭಾರತೀಯ ರೈಲ್ವೇಯು ಭಾರತ ಮತ್ತು ನೇಪಾಳದಾದ್ಯಂತ ಪ್ರಮುಖ ರಾಮಾಯಣ ತಾಣಗಳನ್ನು ಒಳಗೊಂಡ 17 ದಿನಗಳ ಶ್ರೀ ರಾಮಾಯಣ ಯಾತ್ರೆಯನ್ನು ಪ್ರಾರಂಭಿಸಿದೆ. ಆಧುನಿಕ ಸೌಕರ್ಯಗಳಿರುವ ಭಾರತ್ ಗೌರವ್ ಡಿಲಕ್ಸ್ ಎಸಿ ಪ್ರವಾಸಿ ರೈಲಿನಲ್ಲಿ ಈ ಪ್ರವಾಸ ಪ್ಯಾಕೇಜ್ ನಡೆಯಲಿದೆ.
ಎಲ್ಲೆಲ್ಲಿ ರೈಲು ನಿಲುಗಡೆ?
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm