ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm