ಬ್ರೇಕಿಂಗ್ ನ್ಯೂಸ್
05-01-21 05:22 pm Headline Karnataka News Network ದೇಶ - ವಿದೇಶ
ಮುಂಬೈ, ಜ.5: ಬಾಲಿವುಡ್ ನಟ ಸಲ್ಮಾನ್ ಖಾನ್ ಪ್ರತಿವರ್ಷ ಗಡದ್ದಾಗಿಯೇ ಹುಟ್ಟುಹಬ್ಬ ಆಚರಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬವೂ ಸರಳ ಆಚರಣೆಯಾಗಿತ್ತು. ಆದರೆ, ಸಲ್ಮಾನ್ ಹುಟ್ಟುಹಬ್ಬಕ್ಕೆಂದು ಬಂದಿದ್ದ ಸೋದರರಿಬ್ಬರು ಪೊಲೀಸ್ ಕೇಸು ದಾಖಲಿಸಿಕೊಂಡಿದ್ದಾರೆ.
ಸಲ್ಮಾನ್ ಡಿ.27ರಂದು ಹುಟ್ಟುಹಬ್ಬವನ್ನು ಈ ಬಾರಿ ಮುಂಬೈ ಹೊರವಲಯದ ಪನ್ವೆಲ್ ಫಾರ್ಮ್ ಹೌಸ್ ನಲ್ಲಿ ಆಚರಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಸೋದರರಾದ ಸೊಹೈಲ್ ಖಾನ್ ಮತ್ತು ಅರ್ಬಾಜ್ ಖಾನ್ ಕೂಡ ಬಂದಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಸೋದರರು ಡಿ.25ರಂದು ಆಗಮಿಸಿದ್ದರು. ದುಬೈನಿಂದ ಬಂದಿದ್ದ ಕಾರಣ ಪೊಲೀಸರು ಅವರನ್ನು ಕ್ವಾರಂಟೈನ್ ಇರುವಂತೆ ಸೂಚನೆ ನೀಡಿತ್ತು.

ಆದರೆ, ಪೊಲೀಸರ ಸೂಚನೆ ಲೆಕ್ಕಿಸದೆ ಸೋದರರು ಸಲ್ಮಾನ್ ಖಾನ್ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧವೂ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಕೋವಿಡ್ ಹಾಟ್ ಸ್ಪಾಟ್ ಆಗಿರುವುದರಿಂದ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಹೀಗಾಗಿ ಸಲ್ಮಾನ್ ಸೋದರರು ನಿರ್ಮಾಪಕರಾಗಿದ್ದರೂ ಅವರನ್ನೂ ಪೊಲೀಸರು ಬಿಡದೆ ಪ್ರಕರಣ ದಾಖಲಿಸಿದ್ದಾರೆ.
ಹೀಗಾಗಿ ಸಲ್ಮಾನ್ ಸೋದರರು ದುಬೈನಿಂದ ಬಂದು ತಮ್ಮೂರಲ್ಲೇ ಪೊಲೀಸ್ ಕೇಸು ಎದುರಿಸುವಂತಾಗಿದೆ.
Mumbai police have lodged an FIR against Bollywood superstar Salman Khan’s brothers Arbaaz Khan and Sohail Khan for allegedly violating Covid-19 quarantine norms.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm