ಬ್ರೇಕಿಂಗ್ ನ್ಯೂಸ್
13-06-26 03:01 pm HK News Staffer ದೇಶ - ವಿದೇಶ
ನವದೆಹಲಿ, ಜೂ 13: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಡೀಸೆಲ್ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.
ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.
ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್ ಬಂಕ್‌ಗಳಲ್ಲಿ ಡೀಸೆಲ್ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ. ಪೆಟ್ರೋಲ್ ಪಂಪ್‌ಗಳಲ್ಲಿ ಡೀಸೆಲ್ ಲೀಟರ್‌ಗೆ 95.20 ರೂ.ಗಳಾಗಿದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಈ ಬೆಲೆ 134.50 ರೂ. ಇದೆ. ದರ ಕಡಿಮೆ ಇರುವುದರಿಂದ ಬೃಹತ್ ವಾಹನಗಳ ಗ್ರಾಹಕರು ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೊಸ ನಿಯಮ ಜಾರಿಗೊಳಿಸಲಾಗಿದೆ.
ರಿಟೇಲ್ ಬಂಕ್‌ಗಳಲ್ಲಿ ಡೀಸೆಲ್ ಅನ್ನು ವಾಹನದ ಇಂಧನ ಟ್ಯಾಂಕ್‌ಗೇ ತುಂಬಿಸಿ ಮಾರಬೇಕು. ಕ್ಯಾನ್, ಬ್ಯಾರೆಲ್‌ಗಳಲ್ಲಿ ತುಂಬಿಸಿ ಮಾರುವಂತಿಲ್ಲ. ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಿತಾ ಸಂಸ್ಥೆ ಅನುಮತಿಸಿದ ಕ್ಯಾನ್‌ನಲ್ಲಿ ಡೀಸೆಲ್ ಖರೀದಿಸಬಹುದು ಎಂದು ಸೂಚನೆ ನೀಡಿದೆ.
ಮಧ್ಯಪ್ರಾಚ್ಯ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾಗಿದೆ. ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ರಿಟೇಲ್ ಬಂಕ್‌ಗಳಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳಲು ಮಿತಿ ಕ್ರಮ ಅನುಸರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm