ಬ್ರೇಕಿಂಗ್ ನ್ಯೂಸ್
11-07-26 04:31 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 11: ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದ್ದು, 15 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಜುಲೈ 11ರ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫುಕೋ ದ್ವೀಪದ ಏರ್ಪೋರ್ಟ್ ಬಳಿಯಿಂದ 32 ಮಂದಿಯಿದ್ದ ಪ್ರವಾಸಿಗರನ್ನು ಬೋಟಿನಲ್ಲಿ ಇನ್ನೊಂದು ದ್ವೀಪದತ್ತ ಒಯ್ಯಲಾಗುತ್ತಿತ್ತು. ಈ ವೇಳೆ, ಸಮುದ್ರದ ಅಬ್ಬರ ಮತ್ತು ಭಾರೀ ಗಾಳಿಗೆ ಬೋಟ್ ಹಠಾತ್ ಪಲ್ಟಿಯಾಗಿ ಮುಳುಗಡೆಯಾಗಿದೆ. ಕೂಡಲೇ ರಕ್ಷಣಾ ತಂಡಗಳು ಧಾವಿಸಿದ್ದರೂ, ಹೆಚ್ಚಿನವರು ನೀರಿನಲ್ಲಿ ಮುಳುಗಿ ಅಸ್ವಸ್ಥರಾಗಿದ್ದಾರೆ.
ಬೋಟ್ ಮಗುಚಿ ಬಿದ್ದಿದ್ದರಿಂದ ಅದರಲ್ಲಿದ್ದ ಪ್ರವಾಸಿಗರು ನೀರಿನಲ್ಲಿ ಮುಳುಗಿದ್ದಾರೆ. ಹಲವರನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಣೆ ಮಾಡಲಾಗಿದೆ. ಈ ವೇಳೆ, 15 ಮಂದಿಯಷ್ಟು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ 4 ಮಂದಿ ಬೋಟ್ ಸಿಬಂದಿ ಇದ್ದರು. ದುರಂತದಲ್ಲಿ ಕೆಲವರಷ್ಟೇ ತೊಂದರೆಯಿಲ್ಲದೆ ಪಾರಾಗಿದ್ದಾರೆ. ಸ್ಥಳದಲ್ಲಿ ಮಳೆ ಇಲ್ಲದಿದ್ದರೂ, ಸಮುದ್ರದ ಅಬ್ಬರ ತೀವ್ರವಾಗಿತ್ತು. ಇತರೇ ಸ್ಪೀಡ್ ಬೋಟ್ ಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಸದ್ಯಕ್ಕೆ ಮೃತರಲ್ಲಿ ಎಲ್ಲಿಯವರು, ಯಾರು ಎನ್ನುವುದು ಗೊತ್ತಾಗಿಲ್ಲ. ಬೋಟಿನಲ್ಲಿ ಭಾರತೀಯರೇ ಹೆಚ್ಚಿದ್ದರು ಅನ್ನುವ ಮಾಹಿತಿ ಇದೆ.
ಫುಕೋ ದ್ವೀಪಕ್ಕೆ ಕಳೆದ ಆರು ತಿಂಗಳಲ್ಲಿ 5.7 ಮಿಲಿಯನ್ ಪ್ರವಾಸಿಗರು ಬಂದಿದ್ದು ದಾಖಲೆಯಾಗಿದೆ. ವಿಯೆಟ್ನಾಂ ದ್ಪೀಪ ರಾಷ್ಟ್ರಗಳಿಗೆ ಪ್ರವಾಸೋದ್ಯಮವೇ ಆಕರ್ಷಣೆಯಾಗಿದ್ದು ಜಗತ್ತಿನ ಬಹುತೇಕ ರಾಷ್ಟ್ರಗಳಿಂದ ಇಲ್ಲಿನ ದ್ವೀಪಗಳಿಗೆ ಜನರು ಪ್ರವಾಸ ಬರುತ್ತಾರೆ. ಕಳೆದ ವರ್ಷ ಜುಲೈ ತಿಂಗಳಲ್ಲೂ ವಿಯೆಟ್ನಾಂನಲ್ಲಿ ಬೋಟ್ ದುರಂತ ನಡೆದು 38 ಮಂದಿ ಸಾವನ್ನಪ್ಪಿದ್ದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm