ಬ್ರೇಕಿಂಗ್ ನ್ಯೂಸ್
14-01-21 03:12 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.14: ಉತ್ತರ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಗಳು ರಾಷ್ಟ್ರ ರಾಜಧಾನಿಯಲ್ಲಿ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಅಥವಾ ಸಂಸ್ಕರಿಸಿದ ಕೋಳಿಗಳ ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಿವೆ.
ಮೊಟ್ಟೆ ಆಧಾರಿತ ಖಾದ್ಯಗಳು ಅಥವಾ ಕೋಳಿ ಮಾಂಸವನ್ನು ಗ್ರಾಹಕರಿಗೆ ನೀಡಿದರೆ ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ಮಾಲೀಕರು ಕ್ರಮ ಎದುರಿಸಬೇಕಾಗುತ್ತದೆ ಎಂದು ಎನ್ ಡಿಎಂಸಿ ಮತ್ತು ಎಸ್ ಡಿಎಂಸಿ ತಿಳಿಸಿದೆ.

ನಗರದಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿ ಆರೋಗ್ಯ ಇಲಾಖೆ ಈ ಆದೇಶ ಹೊರಡಿಸಿದ್ದು, ಜನರು ಅರ್ಧ ಬೇಯಿಸಿದ ಚಿಕನ್, ಅರ್ಧ ಬೇಯಿಸಿದ ಅಥವಾ ಅರ್ಧ ಹುರಿದ ಮೊಟ್ಟೆಗಳನ್ನು ಸೇವಿಸಬಾರದು ಎಂದು ಆದೇಶಹೊರಡಿಸಿದೆ. ಸಂಜಯ್ ಸರೋವರದ ಹಲವಾರು ಬಾತುಕೋಳಿಗಳು ಮತ್ತು ನಗರದ ವಿವಿಧ ಉದ್ಯಾನಗಳಲ್ಲಿ ಕಳೆದ ಒಂದು ವಾರದಲ್ಲಿ ಹಲವಾರು ಕಾಗೆಗಳು ಸತ್ತಿರುವುದು ಕಂಡುಬಂದಿದೆ.
ನಗರದ ಗಡಿಭಾಗದಲ್ಲಿ ಅನಧಿಕೃತವಾಗಿ ಜಾನುವಾರು, ಕೋಳಿ ಮಾಂಸವನ್ನು ಹೊರಭಾಗದಿಂದ ಹೊರಬರದಂತೆ ತಡೆಯಲು ಕಂದಾಯ ಇಲಾಖೆ ಸ್ವಯಂ ಸೇವಕರ ತಂಡಗಳನ್ನು ನಿಯೋಜಿಸಿದೆ.
All the three MCDs North, South and East on Wednesday imposed a ban on sale and storage of poultry or processed chicken meat by shops and restaurants with immediate effect in view of the bird flu situation in the national capital.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm