ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.
ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.
ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm