ಬ್ರೇಕಿಂಗ್ ನ್ಯೂಸ್
14-08-20 03:56 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಮಕ್ಕಳು ಮತ್ತು ಯುವ ಜನಾಂಗ ಈ ಆನ್ ಲೈನ್ ಪಬ್ ಜಿ ಗೇಮ್ ಗೆ ಎಷ್ಟು ಎಡಿಕ್ಟ್ ಆಗಿದ್ದಾರೆ ಎಂದರೆ ಕೆಲವರಿಗಂತೂ ಅದಿಲ್ಲದೇ ಜೀವನವೇ ಇಲ್ಲದಂತಾಗಿದೆ. ಈ ಗೇಮ್ ಬಗ್ಗೆ ಎಷ್ಟೊಂದು ಕ್ರೇಜ್ ಹುಟ್ಟಿಸಿದೆ ಎಂದರೆ ಪಬ್ ಜಿ ಆಡುತ್ತಿದ್ದರೆ ಊಟ ತಿಂಡಿ ನಿದ್ದೆ ಹೀಗೆ ಬೇರೇನೂ ಅವರ ಗಮನಕ್ಕೆ ಬರೋದಿಲ್ಲ. ಇದೀಗ ಆಡುವ ಸಲುವಾಗಿ ಬಾಲಕ ಹಲವು ದಿನಗಳ ಕಾಲ ಊಟ - ತಿಂಡಿ ಬಿಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಎಲೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪಬ್ ಜಿ ಆಡುತ್ತಾ ಊಟ, ನೀರು ಬಿಟ್ಟ ಬಾಲಕ ಅಸ್ವಸ್ಥನಾಗಿದ್ದು, ನಂತರ ಬಾಲಕನ ಕುಟುಂಬಸ್ಥರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರ ಅತಿಸಾರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕಳೆದ ಜನವರಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಪುಣೆಯಲ್ಲಿ ಆಟವಾಡುವಾಗ 25 ವರ್ಷದ ಯುವಕ ಬ್ರೈನ್ ಸ್ಟ್ರೋಕ್ನಿಂದ ಸಾವನ್ನಪ್ಪಿದ್ದ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm