ಬ್ರೇಕಿಂಗ್ ನ್ಯೂಸ್
14-08-20 06:25 am Headline Karnataka News Network ದೇಶ - ವಿದೇಶ
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 60,000 ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲೇ 64553 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಾಗಲೇ 24,61191ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಂದೇ ದಿನ ಕೊವಿಡ್-19 ಮಹಾಮಾರಿಗೆ 1007 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 48040ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಇದುವರೆಗೂ ಒಟ್ಟು 2461191 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ, 1751556 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ 6,61,595 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm