ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.

ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm