ಬ್ರೇಕಿಂಗ್ ನ್ಯೂಸ್
31-07-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 31: ಪಾಕಿಸ್ತಾನದ 27 ಲಾಂಚ್ ಪ್ಯಾಡ್ಗಳು ಸಕ್ರಿಯವಾಗಿದ್ದು, 320ಕ್ಕೂ ಹೆಚ್ಚು ಉಗ್ರರು ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ 60 ಭಯೋತ್ಪಾದಕರು ಒಳನುಸುಳಿದ್ದರು, ಈ ವರ್ಷ 35 ಮಂದಿ ಉಗ್ರರು ಮಾತ್ರ ಭಾರತಕ್ಕೆ ನುಸುಳಿದ್ದಾರೆ, 2020 ರ ಮೊದಲ ವರ್ಷದಲ್ಲಿ 429 ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಇದೇ ಸಮಯಕ್ಕೆ 605 ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದವು.
ಅನೇಕ ಸಂಭಾಷಣೆಗಳನ್ನು ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ತಡೆಹಿಡಿದಿದೆ ಮತ್ತು ಭಾರತ-ಪಾಕಿಸ್ತಾನ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮುಖ್ಯವಾಗಿ ಒಳನುಸುಳುವಿಕೆ ಬಗ್ಗೆ ಎಚ್ಚರಿಕೆ ನೀಡಿದೆ.
ಶಸ್ತ್ರಾಸ್ತ್ರ ಮತ್ತು ಗ್ರೆನೇಡ್ಗಳಲ್ಲಿ ಚೀನಾದ ಗುರುತುಗಳಿದ್ದು, ಇವುಗಳನ್ನು ಗಡಿಯಿಂದ ಸಾಗಿಸಲಾಗುತ್ತಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ, ಈ ಶಸ್ತ್ರಾಸ್ತ್ರಗಳನ್ನು ದಕ್ಷಿಣ ಕಾಶ್ಮೀರದಲ್ಲಿ ಸ್ಪೋಟಿಸಲು ಸಾಗಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನಿಯಂತ್ರಣ ರೇಖೆಯ ಉದ್ದಕ್ಕೂ ಜಾಗರೂಕತೆಯಿಂದಾಗಿ, ಕುಪ್ವಾರದಲ್ಲಿ ಭದ್ರತಾ ಪಡೆಗಳು ಪಿಕ್-ಅಪ್ ವಾಹನವನ್ನು ತಡೆದು ಅವರಿಂದ 10 ಕೆಜಿ ಬ್ರೌನ್ ಶುಗರ್ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm