ಬ್ರೇಕಿಂಗ್ ನ್ಯೂಸ್
16-08-20 01:16 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಕಳೆದ 24 ಗಂಟೆಯಲ್ಲಿ 63,489 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ನಿನ್ನೆ ಒಂದೇ ದಿನ ಮಹಾಮಾರಿ 944 ಜನರನ್ನು ಬಲಿ ಪಡೆದುಕೊಂಡಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದ್ದು, 6,77,444 ಸಕ್ರಿಯ ಪ್ರಕರಣಗಳಿವೆ. 18,62,258 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ, ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 49,980ಕ್ಕೇರಿಕೆಗೊಂಡಿದೆ. ನಿನ್ನೆ 7,46,608 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದ್ದು ಭಾನುವಾರ 12,020 ಪ್ರಕರಣಗಳು ಬೆಳಕಿಗೆ ಬಂದಿವೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 5,84,754ಕ್ಕೇರಿಕೆ ಆಗಿದೆ. ಇದುವರೆಗೂ 19,749 ಮಂದಿ ಸಾವನ್ನಪ್ಪಿದ್ದು, 1,56,719 ಸಕ್ರಿಯ ಪ್ರಕರಣಗಳಿವೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm