ಬ್ರೇಕಿಂಗ್ ನ್ಯೂಸ್
21-02-21 04:29 pm Headline Karnataka News Network ದೇಶ - ವಿದೇಶ
ಮಾಸ್ಕೊ, ಫೆ.21: ಹಕ್ಕಿಜ್ವರಕ್ಕೆ ಕಾರಣವಾಗುವ ಎಚ್5ಎನ್8 ಸೋಂಕು ಮನುಷ್ಯನಿಗೂ ಹರಡಿರುವ ವಿಶ್ವದ ಮೊಟ್ಟಮೊದಲ ಪ್ರಕರಣ ರಷ್ಯಾದಲ್ಲಿ ಬೆಳಕಿಗೆ ಬಂದಿದೆ.
ರಶ್ಯಾದ ಆರೋಗ್ಯ ಕಣ್ಗಾವಲು ಸಮಿತಿಯ ಮುಖ್ಯಸ್ಥೆ ಅನ್ನಾ ಪೊಪೋವಾ ಈ ಬಗ್ಗೆ ಹೇಳಿಕೆ ನೀಡಿ, "ವಿಕ್ಟರ್ ಪ್ರಯೋಗಾಲಯದ ವಿಜ್ಞಾನಿಗಳು, ದಕ್ಷಿಣ ರಶ್ಯಾದ ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿಯಲ್ಲಿ ಈ ಪ್ರಭೇದವನ್ನು ಪತ್ತೆ ಮಾಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ಇಲ್ಲಿ ಹಕ್ಕಿಜ್ವರ ವ್ಯಾಪಕವಾಗಿತ್ತು.
ಕಾರ್ಮಿಕರಲ್ಲಿ ಗಂಭೀರ ಆರೋಗ್ಯ ಪರಿಣಾಮಗಳು ಕಂಡುಬಂದಿಲ್ಲ. ಪೌಲ್ಟ್ರಿಫಾರಂನಿಂದ ಅವರಿಗೆ ಸೋಂಕು ತಗಲಿರಬೇಕು ಎಂದು ಅವರು ಹೇಳಿದ್ದಾರೆ. ಏವಿಯನ್ ಫ್ಲೂ (ಎಚ್5ಎನ್8) ಮನುಷ್ಯನಿಗೆ ಹರಡುವ ವಿಶ್ವದ ಮೊದಲ ಪ್ರಕರಣದ ವಿವರಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಪೊಪೋವಾ ತಿಳಿಸಿದ್ದಾರೆ.
Russia said Saturday its scientists had detected the first case of transmission of the H5N8 strain of avian flu to humans and had alerted the World Health Organization.
23-03-25 06:02 pm
Bangalore Correspondent
Karnataka Bandh Live, Bangalore, Mangalore Ud...
22-03-25 12:28 pm
Koppal, Sslc Exams, Mother death: SSLC ಪರೀಕ್ಷ...
21-03-25 10:41 pm
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
23-03-25 02:40 pm
HK News Desk
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
22-03-25 06:48 pm
Mangalore Correspondent
Mangalore, BJP protest, MLC Bharathi Shetty,...
22-03-25 05:45 pm
Sullia, Mangalore, Rabies death: ನಾಯಿ ಮರಿ ಕಚ್...
22-03-25 03:15 pm
Belthangady, Baby News, Mangalore: ಬೆಳ್ತಂಗಡಿ...
22-03-25 01:07 pm
Puttur, Mla Ashok Rai, BJP MLA, Mangalore: ಐದ...
20-03-25 02:05 pm
23-03-25 03:56 pm
HK News Desk
Mangalore Fraud, Online, Telagram: ಟೆಲಿಗ್ರಾಂನ...
22-03-25 10:51 pm
Bangalore Fake Police, Crime: ಪಾರ್ಕ್ನಲ್ಲಿ ಜೋ...
21-03-25 12:44 pm
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm