ಬ್ರೇಕಿಂಗ್ ನ್ಯೂಸ್
21-02-21 04:33 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.21 : ಕೊಲ್ಕತ್ತಾ ನಗರದಲ್ಲಿ ಮೂರು ದಿನಗಳಲ್ಲಿ 250 ನಾಯಿಗಳು ಅಲ್ಲಲ್ಲಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹೊಸ ವೈರಸ್ ದಾಳಿ ಇಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ನಾಯಿಗಳನ್ನು ಯಾರಾದರೂ ವಿಷವಿಟ್ಟು ಹತ್ಯೆ ಮಾಡಿದ್ದಾರೆ ಅನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ, ಇದೀಗ ನಾಯಿಗಳ ಸಾವಿಗೆ ಹೊಸ ರೀತಿಯ ವೈರಸ್ ಕಾರಣ ಇರಬೇಕು ಎಂದು ಶಂಕೆ ಪಡಲಾಗಿದೆ. ಸಾಮಾನ್ಯವಾಗಿ ಬಂಗಾಳದಲ್ಲಿ ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಸಾಮಾನ್ಯ. ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ. ಪರೀಕ್ಷೆ ಮಾಡುತ್ತಿದ್ದೇವೆ ಎಂದು ಸರ್ಕಾರಿ ಪಶುವೈದ್ಯರು ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶ್ವಾನಗಳು ಸಾವನ್ನಪ್ಪಿವೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಾಯಿಗಳ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಕಳೆದ ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ.
More than 250 stray dogs most of the puppies were found dead in the past three days in Bishnupur, Bankura.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm