ಬ್ರೇಕಿಂಗ್ ನ್ಯೂಸ್
24-02-21 12:01 pm Headline Karnataka News Network ದೇಶ - ವಿದೇಶ
ಮಥುರಾ, ಫೆ.24; ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಮಂಗಳವಾರ ತಡರಾತ್ರಿ ನೌಜೀಲ್ ಪೊಲೀಸ್ ಠಾಣೆ ಬಳಿ ಆಯಿಲ್ ಟ್ಯಾಂಕರ್, ಕಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಮಥುರಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ಅವರ ಪ್ರಕಾರ, “ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಹಾಗೂ ಈ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.


ಆಯಿಲ್ ಟ್ಯಾಂಕರ್ ಆಗ್ರಾ ಕಡೆಯ ಮಾರ್ಗದಲ್ಲಿ ಸಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ಆಯಿಲ್ ಟ್ಯಾಂಕರ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಈ ಘರ್ಷಣೆಯ ಸಮಯದಲ್ಲಿ, ಟ್ಯಾಂಕರ್ ಮತ್ತು ಡಿವೈಡರ್ ನಡುವೆ ಕಾರು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬಸ್ಥರಿಗೆ ಈ ಬಗ್ಗೆ ವಿಷಯ ಮುಟ್ಟಿಸಲಾಗಿದೆ.
ಮೃತ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
Seven persons including two women died after an oil tanker collided with the car they were travelling in, on Yamuna Expressway. Bodies have been recovered and sent for post-mortem: Mathura SSP Gaurav Grover pic.twitter.com/fbpsAwQL23
— ANI UP (@ANINewsUP) February 23, 2021
Seven persons were killed after an oil tanker collided with a car near Naujheel police station on the Yamuna Expressway on Tuesday night, said an official.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am