ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm