ಬ್ರೇಕಿಂಗ್ ನ್ಯೂಸ್
18-08-20 12:56 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 18: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm