ಬ್ರೇಕಿಂಗ್ ನ್ಯೂಸ್
27-02-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.27 : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ನಿರ್ಬಂಧವನ್ನು ಮತ್ತೆ ಮಾರ್ಚ್ 31ರ ವರೆಗೆ ವಿಸ್ತರಿಸಿ ಕೇಂದ್ರ ವಿಮಾನ ಯಾನ ಸಚಿವಾಲಯ ಆದೇಶ ಮಾಡಿದೆ.
ಕೊರೊನಾ ಕಾರಣದಿಂದ ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ಕಳೆದ ಜುಲೈನಲ್ಲಿ ನಿರ್ದಿಷ್ಟ ದೇಶಗಳಿಗೆ ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಯಥಾಸ್ಥಿತಿ ಮುಂದುವರಿಸಿದೆ.
ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆಬಳಿಕ ಜುಲೈನಲ್ಲಿ ಆಯ್ದ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ವಿಮಾನ ಸಂಚಾರ ಅನುಮತಿಸಲಾಗಿತ್ತು.
ಯುರೋಪಿನ ಫ್ರಾನ್ಸ್ ಸೇರಿದಂತೆ ಕೀನ್ಯಾ, ಬ್ರಿಟನ್, ಅಮೇರಿಕಾ, ಯುಎಇ, ಭೂತಾನ್ ಹಾಗೂ ಇಕರೆ ಕೆಲವು ದೇಶಗಳೊಂದಿಗೆ ಭಾರತ ದ್ವಿಪಕ್ಷೀಯ ವೈಮಾನಿಕ ಒಪ್ಪಂದ ಮಾಡಿದ್ದು ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.
The Indian government has extended the ban on international commercial flights till 31 March, the Directorate General of Civil Aviation (DGCA) said in a circular on Friday. The ban on scheduled overseas flights was to end on 28 February after an eleven-month gap.
21-03-25 10:41 pm
HK News Desk
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
Karnataka Bandh News Live: ಕರ್ನಾಟಕ ಬಂದ್ ಕರೆ...
21-03-25 08:06 pm
18 BJP MLAs suspended, assembly: ಸ್ಪೀಕರ್ ಪೀಠಕ...
21-03-25 05:46 pm
21-03-25 04:46 pm
HK News Desk
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
21-03-25 12:44 pm
Bangalore Correspondent
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm