ಬ್ರೇಕಿಂಗ್ ನ್ಯೂಸ್
01-03-21 12:07 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ.1 : ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತನುಗುಲ್ಲಾ ಸತೀಶ್ ಎಂದು ಗುರುತಿಸಲಾಗಿದೆ. ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ಎಲ್ಲಮ್ಮ ದೇವಾಲಯದ ಸಮೀಪ ಅಕ್ರಮವಾಗಿ ಹುಂಜಗಳ ಅಂಕವನ್ನು ನಡೆಸಲಾಗಿತ್ತು. ಈ ವೇಳೆ ನಡೆದ ಅವಘಡದಿಂದ ಸತೀಶ್ ಸಾವನ್ನಪ್ಪಿದ್ದನು.
ಹುಂಜ ಅಂಕದಲ್ಲಿ ಕಾದಾಡಿ ಆಯಾಸಗೊಂಡಿತ್ತು. ಈ ವೇಳೆ ಸತೀಶ್ ಹುಂಜವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜದ ಕಾಲಿಗೆ ಕಟ್ಟಿದ್ದ ಚೂರಿ ತೊಡೆಗೆ ತಾಕಿ ಸತೀಶ್ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದನು.
ಈ ಸಂಬಂಧ ಅಂಕವನ್ನು ಆಯೋಜನೆ ಮಾಡಿದ್ದ ಆಯೋಜಕನನ್ನು ವಶಕ್ಕೆ ಪಡೆದಿದ್ದೇವೆ. ಹುಂಜವನ್ನು ಹಗ್ಗದಿಂದ ಠಾಣೆಯಲ್ಲಿ ಕಟ್ಟಿ ಹಾಕಲಾಗಿದೆ. ಅದಕ್ಕೆ ಬೇಕಾದ ಆಹಾರವನ್ನು ನೀಡುತ್ತಿದ್ದೇವೆ. ಹುಂಜವನ್ನು ಕೋರ್ಟ್ ಗೆ ಹಾಜರು ಪಡಿಸುತ್ತೇವೆ ನ್ಯಾಯಾಧೀಶರು ಹೇಳಿದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
An illegal cockfighting event turned fatal, not just for the cocks, but for a man in Telangana, who bled to death after a knife attached to the leg of his rooster accidentally cut into his groin.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm