ಬ್ರೇಕಿಂಗ್ ನ್ಯೂಸ್
19-08-20 03:46 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 19: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿರುವ ಶಿವಸೇನೆ ನಾಯಕ ಅರವಿಂದ ಸಾವಂತ್ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಾಮಾಜದಲ್ಲಿ ಒಡಕುಂಟು ಮಾಡುವಂತಹ ಸುದ್ದಿಯು ಅರ್ನಬ್ ಗೋಸ್ವಾಮಿಯವರು ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡಿದೆ. ಸುದ್ದಿಯಲ್ಲಿ ಮುಖ್ಯಮಂತ್ರಿಗಳನ್ನು ಅವಹೇಳನ ಮಾಡಲಾಗಿದೆ. ದಾಖಲೆಗಳಿಲ್ಲದೆಯೇ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲಾಗಿದೆ. ಸುದ್ದಿ ಮಾಧ್ಯಮವು ಪತ್ರಿಕಾ ಮಂಡಳಿ ಕಾಯ್ದೆ ಸೆಕ್ಷನ್ 25 ಮತ್ತು 35ನ್ನು ಉಲ್ಲಂಘನೆ ಮಾಡಿದೆ ಎಂದು ತಿಳಿಸಿದ್ದಾರೆ.
माननीय नामदार श्री. @AnilDeshmukhNCP जी, गृहमंत्री, महाराष्ट्र राज्य यांची भेट घेऊन @republic इंग्रजी आणि @Republic_Bharat या हिंदी वाहिनीचे मुख्य संपादक श्री. अर्णब गोस्वामी यांच्यावर तातडीने कायदेशीर कारवाई करण्याची मागणी केली. @OfficeofUT @AUThackeray pic.twitter.com/WsHT5a1fcq
— Arvind Sawant (@AGSawant) August 18, 2020
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm