ಬ್ರೇಕಿಂಗ್ ನ್ಯೂಸ್
09-03-21 11:27 pm Headline Karnataka News Network ದೇಶ - ವಿದೇಶ
ಧರ್ಮಸ್ಥಳ, ಮಾ.9: ಧರ್ಮಸ್ಥಳ ಮಂಜುನಾಥ ಕ್ಷೇತ್ರದ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಮುಂಬೈ ಮೂಲದ ಭಕ್ತರು ಎರಡು ಡಬಲ್ ಡೆಕ್ಕರ್ ಬಸ್ಗಳನ್ನು ದೇಣಿಗೆ ಕೊಟ್ಟಿದ್ದಾರೆ.
ಮುಂಬೈನಲ್ಲಿನ ಭಕ್ತರು ಸೇರಿ ಹಳೆಯಕಾಲದ ಡಬಲ್ ಡೆಕ್ಕರ್ ಬಸ್ ಖರೀದಿಸಿ ಧರ್ಮಸ್ಥಳಕ್ಕೆ ನೀಡಿದ್ದಾರೆ. ಬಸ್ ಧರ್ಮಸ್ಥಳ ತಲುಪಿದೆ.
ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ತರಿಸಿ ಕೊಟ್ಟಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇಣಿಗೆ ಕೊಟ್ಟ ಭಕ್ತರಿಗೆ ಮತ್ತು ಸಾಗಾಟ ಮಾಡಿದ ಸಂಸ್ಥೆಯವರಿಗೆ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.
Two double-decker buses of Mumbai now reach Dharmasthala Manjusha museum with the help of VRL logistics free service.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
28-03-25 11:52 am
Mangalore Correspondent
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm