ಬ್ರೇಕಿಂಗ್ ನ್ಯೂಸ್
13-03-21 12:35 pm Headline Karnataka News Network ದೇಶ - ವಿದೇಶ
ಜೋಧಪುರ,ಮಾ.13: ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಪ್ ಠಾಣಾ ವ್ಯಾಪ್ತಿಯ ಬಿಕಾನೆರ್ ಗ್ರಾಮದ ಎನ್ಹೆಚ್-11ರಲ್ಲಿ ನಡೆದಿದೆ.
ಜೈಸಲ್ಮೇರ್ ನೋಡಲು ದೆಹಲಿಯಿಂದ ಪ್ರವಾಸಿಗರು ಬಂದಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಮಿನಿ ಬಸ್ ಮತ್ತು ಟ್ರಕ್ ಮಧ್ಯೆ ಇಂದು ಬೆಳಗ್ಗೆ 7.15ಕ್ಕೆ ಎನ್ಹೆಚ್ 11ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಕ್ಕಳು ಸೇರಿ 8 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಕುರಿತು ಬಾಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Five people were killed in a collision between a bus and a trailer on National Highway 11 in the Bap area of Jodhpur on Saturday morning.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm