ಬ್ರೇಕಿಂಗ್ ನ್ಯೂಸ್
14-03-21 06:38 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.14: ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 115 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮಂಜೇಶ್ವರ ಮತ್ತು ಕೊನ್ನಿ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಕಾಸರಗೋಡು ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಅವರನ್ನು ಕಣಕ್ಕಿಳಿಸಲಾಗಿದೆ.
ಸುರೇಂದ್ರನ್ ಸ್ಪರ್ಧೆಗೆ ಎರಡೂ ಕಡೆಯ ಕ್ಷೇತ್ರಗಳ ಕಾರ್ಯಕರ್ತರು ತೀವ್ರ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಎರಡು ಕಡೆ ಕಣಕ್ಕಿಳಿಸಲು ತೀರ್ಮಾನಿಸಿದೆ. ಇದೇ ವೇಳೆ, ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಬಿಜೆಪಿಯ ಏಕೈಕ ಶಾಸಕ ಸ್ಥಾನ ಹೊಂದಿದ್ದ ನೆಮ್ಮಾಮ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ಸೇರಿದ್ದ ಮೆಟ್ರೋ ಮ್ಯಾನ್ ಇ. ಶ್ರೀಧರನ್ ಪಾಲಕ್ಕಾಡ್, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೃಷ್ಣದಾಸ್ - ಕಟ್ಟಕಡ, ಸಿ.ಕೆ. ಪದ್ಮನಾಭನ್ - ಧರ್ಮಡಂ, ಚಿತ್ರನಟ ಸುರೇಶ್ ಗೋಪಿ - ತ್ರಿಶ್ಶೂರ್, ಮಾಜಿ ಸಚಿವ ಎಂ.ಪಿ. ಅಲ್ಫೋನ್ಸ್ ಕನ್ನತಾನಮ್ - ಕಂಜಿರಾಪಳ್ಳಿ , ಕ್ಯಾಲಿಕಟ್ ವಿವಿಯ ಮಾಜಿ ಕುಲಪತಿ ಎಂ. ಅಬ್ದುಲ್ ಸಲಾಂ - ತಿರೂರ್, ನಟ ಕೃಷ್ಣ ಕುಮಾರ್ - ತಿರುವನಂತಪುರಂ, ಮಾಜಿ ಐಪಿಎಸ್ ಅಧಿಕಾರಿ ಜೇಕಬ್ ಥಾಮಸ್ - ಇರಿಂಜಾಲಕುಡ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
BJP will fight on 115 seats in Kerala while the rest of the 25 seats in Kerala will be allotted to its alliance partner.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm