ಬ್ರೇಕಿಂಗ್ ನ್ಯೂಸ್
19-03-21 04:22 pm Headline Karnataka News Network ದೇಶ - ವಿದೇಶ
ಲಂಡನ್, ಮಾ.19: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರೂ, ರೋಗ ಮತ್ತೆ ಕಾಡದೇ ಇರದು. ಆದರೆ, 65 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಹೀಗೆ ಕಾಯಿಲೆ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಡೆನ್ಮಾರ್ಕಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಡೆನ್ಮಾರ್ಕಿನ ಸ್ಟ್ಯಾಟೆನ್ಸ್ ಸೀರಂ ಇನ್ ಸ್ಟಿಟ್ಯೂಟ್ ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ಕೈಗೊಂಡಿದ್ದು, ಕಳೆದ ಬಾರಿ ಸೋಂಕಿಗೆ ಒಳಗಾದ 40 ಲಕ್ಷಕ್ಕೂ ಹೆಚ್ಚಿನ ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಈ ಪೈಕಿ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ರೋಗದ ವಿರುದ್ಧ ರಕ್ಷಣೆ ಪಡೆಯುವ ಸಾಮರ್ಥ್ಯ 80 ಶೇ. ಇದ್ದರೆ, ಅದಕ್ಕಿಂತ ಮೇಲಿನ ವಯಸ್ಸಿಗರಲ್ಲಿ ಶೇ.47ರಷ್ಟು ಪ್ರತಿರೋಧಕ ಶಕ್ತಿ ಇರುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೀಗಾಗಿ 65 ವರ್ಷ ಮೇಲ್ಪಟ್ಟವರು ಮತ್ತೆ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎನ್ನುವ ಅಧ್ಯಯನ ವರದಿಯನ್ನು ವಿಜ್ಞಾನಿಗಳು ತಮ್ಮ ಲಾನ್ಸೆಟ್ ಎಂಬ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ. ಸೋಂಕಿತರ ವಯಸ್ಸು, ಲಿಂಗ, ಎಷ್ಟು ದಿನ ಸೋಂಕಿನ ಬಳಲಿಕೆ ಇತ್ತು ಎಂಬ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ, ಹಿರಿಯ ನಾಗರಿಕರಿಗೆ ಮತ್ತೆ ಸೋಂಕಿನ ಸಾಧ್ಯತೆ ಹೆಚ್ಚು ಎನ್ನುವುದನ್ನು ಕಂಡುಕೊಂಡಿದ್ದಾರೆ.
While most people who have had COVID-19 are protected from catching it again for at least six months, elderly patients above 65 years of age are more prone to reinfection, says a new study published in The Lancet journal.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm