ಬ್ರೇಕಿಂಗ್ ನ್ಯೂಸ್
21-08-20 12:33 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ: ಗುರುವಾರ 62,282 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರಿಂದ 21,58,946 ಮಂದಿ ಸೋಂಕಿತರು ಇದುವರೆಗೆ ಗುಣಮುಖರಾದಂತಾಗಿದೆ.
ದೇಶದ ಕೋವಿಡ್ -19 ಸೋಂಕಿತರ ಸಂಖ್ಯೆ 30 ಲಕ್ಷದ ಸನಿಹ ತಲುಪಿದೆ. ಗುರುವಾರ ಒಂದೇ ದಿನ ದೇಶದಲ್ಲಿ 68,898 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, 983 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
68,898 ಹೊಸ ಕೋವಿಡ್ ಪ್ರಕರಣಗಳಿಂದ ದೇಶದ ಒಟ್ಟು ಸೋಂಕಿತರ ಸಂಖ್ಯೆ 29,05,823ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 54849ಕ್ಕೆ ಏರಿಕೆ ಕಂಡಿದೆ.
ಗುರುವಾರ ದೇಶದಲ್ಲಿ 8,05,985 ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದುವರೆಗೆ ಒಟ್ಟು 3,34,67,237 ಮಾದರಿಯ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 29,05,823 ಜನರಿಗೆ ಪಾಸಿಟಿವ್ ಆಗಿದೆ.
ಕರ್ನಾಟಕ ರಾಜ್ಯದಲ್ಲಿ ಗುರುವಾರ 7385 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2,56,975 ಕ್ಕೆ ಏರಿಕೆಯಾಗಿದೆ. ಸದ್ಯ 82,149 ಸಕ್ರಿಯ ಪ್ರಕರಣಗಳಿವೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm