ಬ್ರೇಕಿಂಗ್ ನ್ಯೂಸ್
21-08-20 10:53 pm Headline Karnataka News Network ದೇಶ - ವಿದೇಶ
ಚೆನ್ನೈ ,ಆಗಸ್ಟ್ 21: ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಎರಡು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸಂಬಂಧಪಟ್ಟ ಆಸ್ಪತ್ರೆ ಇಂದು ಎಸ್ಪಿಬಿ ಅವರ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ.
ಎಸ್ಪಿಬಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಎಕ್ಮೋ ಮಷಿನ್, ವೆಂಟಿಲೇಟರ್ನಲ್ಲೇ ಇದ್ದಾರೆ, ಜೊತೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೆಂಟಿಲೇಟರ್ ಅಳವಡಿಸಿ ನುರಿತ ತಜ್ಞರ ತಂಡ ಚಿಕಿತ್ಸೆ ನಡೆಯುತ್ತಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm