ಬ್ರೇಕಿಂಗ್ ನ್ಯೂಸ್
22-08-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ದೆಹಲಿ ಪೊಲೀಸ್ ವಿಶೇಷ ಘಟಕವು ದೆಹಲಿಯ ದೌಲಾ ಕುವಾನ್ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈ ಬಂಧನಕ್ಕೂ ಮುನ್ನ ಪೊಲೀಸರು ಮತ್ತು ಉಗ್ರನ ನಡುವೆ ಕೆಲ ಸಮಯ ಗುಂಡಿನ ಚಕಮಕಿ ನಡೆದಿದೆ.
ಶುಕ್ರವಾರ ರಾತ್ರಿ ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಉಗ್ರನಿಂದ ಸುಧಾರಿತ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಐಸಿಸ್ ಉಗ್ರನನ್ನು ಅಬ್ದುಲ್ ಯೂಸುಫ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿರಿ ದಾಳಿಗಳನ್ನು ನಡೆಸಲು ಹೊಂಚು ಹಾಕುತ್ತಿದ್ದ ಪ್ರಮುಖ ಸಂಚುಕೋರ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮ ವಿಶೇಷ ಘಟಕವು ದೌಲಾ ಕುವಾನ್ನಲ್ಲಿ ಗುಂಡಿನ ಚಕಮಕಿ ನಡೆಸಿದ ಬಳಿಕ ಒಬ್ಬ ಐಸಿಸ್ ಉಗ್ರನನ್ನು ಬಂಧಿಸಿದೆ. ಆತನಿಂದ ಐಇಡಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾಹ ತಿಳಿಸಿದ್ದಾರೆ.
ಕರೋಲ್ ಬಾಗ್ ಮತ್ತು ದೌಲಾ ಕುವಾನ್ ಪ್ರದೇಶಗಳಲ್ಲಿ ಗುಂಡಿನ ಕಾಳಗ ನಡೆದಿದೆ. ಬಂಧಿತ ಉಗ್ರ ಅಬ್ದುಲ್ ಯೂಸುಫ್ ದೆಹಲಿಯ ಕೆಲವು ಸಹಚರರೊಂದಿಗೆ ನಂಟು ಹೊಂದಿದ್ದು, ಅವರು ಆತನಿಗೆ ಅಗತ್ಯ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದರು. ಆತನ ಸಹವರ್ತಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm