ಬ್ರೇಕಿಂಗ್ ನ್ಯೂಸ್
02-04-21 01:10 pm Headline Karnataka News Network ದೇಶ - ವಿದೇಶ
ರಾಜಸ್ಥಾನ ಎ.2: ಕಾರಿನ ಮೇಲೆ ಟ್ರಕ್ ಹತ್ತಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಗುಡಾ ಎಂಡ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


ಪಾಲಿಯಿಂದ ಸಿರೋಹಿ ಕಡೆಗೆ ಒಂದು ಕಾರು ಹೋಗುತ್ತಿತ್ತು , ಈ ವೇಳೆ ಅಮೃತಶಿಲೆ ತುಂಬಿದ ಟ್ರಕ್ ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಕಾರಿನ ಮೇಲೆ ಬಿದ್ದಿದೆ. ಇದರಿಂದಾಗಿ ಜಲೂರು ನಿವಾಸಿ ಮನೋರ್ ಶರ್ಮಾ, ಜೋಧ್ಪುರದ ಅಶ್ವಿನಿ ಕುಮಾರ್ ಡೇವ್, ಜೋಧಪುರದ ನಿವಾಸಿ ಬುದ್ಧ ರಾಮ್ ಪ್ರಜಾಪತ್ ಮತ್ತು ರಶ್ಮಿ ದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರ ಪೈಕಿ ಪಾಲಿಯ ಖಜಾನೆ ಅಧಿಕಾರಿ ಮನೋಜ್ ಶರ್ಮಾ ಎಂಬುವರು ಸೇರಿದ್ದಾರೆ.
Rajasthan Four killed three injured in car container truck accident.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm