ಬ್ರೇಕಿಂಗ್ ನ್ಯೂಸ್
22-08-20 04:04 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಭಾಗದಿಂದ ಪಂಜಾಬ್ ಪ್ರದೇಶಕ್ಕೆ ಒಳನುಸುಳಿದ್ದ ಐವರು ವ್ಯಕ್ತಿಗಳನ್ನ ಭಾರತದ ಗಡಿಭದ್ರತಾ ಪಡೆಯ ಸೈನಿಕರು ಕೊಂದುಹಾಕಿದ್ದಾರೆ.
ಗಡಿದಾಟಿ ಬಂದದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಡಿನ ದಾಳಿ ಎಸಗಿದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಿ ಅವರನ್ನು ಸಾಯಿಸಲಾಯಿತು ಎಂದು ಬಿಎಸ್ಎಫ್ ಅಧಿಕಾರಿ ತಿಳಿಸಿದ್ಧಾರೆ.
ಪಂಜಾಬ್ನ ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿರುವುದು ಕಂಡ ಬಂದ ನಂತರ 103ನೇ ಬೆಟಾಲಿಯನ್ ತುಕಡಿಗಳನ್ನ ಎಚ್ಚರಿಸಲಾಯಿತು. ಅವರನ್ನ ನಿಲ್ಲಿಸಲು ಹೇಳಿದಾಗ ಆ ವ್ಯಕ್ತಿಗಳು ಬಿಎಸ್ಎಫ್ ತುಕಡಿಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಲಾಯಿತು. ಆಗ ಆ ಐವರು ವ್ಯಕ್ತಿಗಳು ಸಾವನ್ನಪ್ಪಿದರು” ಎಂದು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ಸೇನಾಧಿಕಾರಿ ವಿವರ ನೀಡಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm