ಬ್ರೇಕಿಂಗ್ ನ್ಯೂಸ್
22-08-20 04:35 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 22: 44 ವಂದೇ ಭಾರತ್ ಅರೆ ಹೈಸ್ಪೀಡ್ ರೈಲುಗಳ ಉತ್ಪಾದನೆಗಾಗಿ ಕರೆದಿದ್ದ ಟೆಂಡರ್ ರದ್ದುಪಡಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಪ್ರಕಟಿಸಿದೆ.
ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆಗೆ ಆದ್ಯತೆ ನೀಡಿ ಒಂದು ವಾರದ ಒಳಗೆ ಹೊಸ ಟೆಂಡರ್ ಕರೆಯಲಾಗುವುದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಚೀನಾದ ಜಂಟಿ ಸಹಭಾಗಿತ್ವದ ಸಿಆರ್ಆರ್ಸಿ ಪ್ರವರ್ತಕ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಈ ಟೆಂಡರ್ನಲ್ಲಿ ಭಾಗವಹಿಸಿದ್ದ ಆರು ಕಂಪನಿಗಳ ಪೈಕಿ ಏಕೈಕ ವಿದೇಶಿ ಕಂಪನಿಯಾಗಿದ್ದು, ಸರ್ಕಾರದ ಈ ಕ್ರಮ ಚೀನಾಗೆ ದೊಡ್ಡ ಹಿನ್ನಡೆಯಾಗಿದೆ.
44 ಅರೆ ಹೈಸ್ಪೀಡ್ ರೈಲುಗಳ ಉತ್ಪಾದನೆಗೆ ಕರೆದಿದ್ದ ಟೆಂಡರ್ ರದ್ದುಪಡಿಸಲಾಗಿದೆ. ಹೊಸ ಟೆಂಡರ್ಗಳನ್ನು ಪರಿಷ್ಕೃತ ಸಾರ್ವಜನಿಕ ಖರೀದಿ (ಮೇಕ್ ಇನ್ ಇಂಡಿಯಾಗೆ ಆದ್ಯತೆ) ಆದೇಶಕ್ಕೆ ಅನುಸಾರವಾಗಿ ಕರೆಯಲಾಗುತ್ತದೆ ಎಂದು ರೈಲ್ವೆ ಸಚಿವಾಲಯ ಟ್ವೀಟ್ ಮಾಡಿದೆ.
ಚೀನಾದ ಸಿಆರ್ಆರ್ಸಿ, ಎಲೆಕ್ಟ್ರಿಕಲ್ ಕಂಪನಿ ಮತ್ತು ಗುರುಗ್ರಾಮದ ಪಯೋನಿಯರ್ ಫಿಲ್-ಮೆಡ್ ಪ್ರೈವೇಟ್ ಲಿಮಿಟೆಡ್ 2015ರಲ್ಲಿ ಸಹಭಾಗಿತ್ವದ ಕಂಪನಿ ರಚಿಸಿಕೊಂಡಿದ್ದವು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm