ಬ್ರೇಕಿಂಗ್ ನ್ಯೂಸ್
23-08-20 04:09 pm Headline Karnataka News Network ದೇಶ - ವಿದೇಶ
ಕಾಂಗ್ರೆಸ್ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್ಲೈನ್ ನಲ್ಲಿ ಸಭೆ ಸೇರಲಿದೆ.
ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.
ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.
73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.
ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm