ಬ್ರೇಕಿಂಗ್ ನ್ಯೂಸ್
09-04-21 10:37 am Headline Karnataka News Network ದೇಶ - ವಿದೇಶ
ಶೋಪಿಯಾನ: ದಕ್ಷಿಣ ಕಾಶ್ಮೀರದ ಶೋಪಿಯಾನಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ನಾಲ್ವರು ಯೋಧರಿಗೆ ಗಾಯವಾಗಿದೆ.
ಗುರುವಾರ ಸಂಜೆ ಶೋಪಿಯಾನಾ ಪಟ್ಟಣದಲ್ಲಿ ಉಗ್ರರು ಇದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಸ್ಥಳೀಯ ಜಾನ್ ಮೊಹಲ್ಲಾ ಮಸೀದಿಯಲ್ಲಿ ಅಡಗಿದ್ದಾರೆ ಎಂದು ಹೇಳಲಾಗಿದೆ. ಈ ಎನ್ಕೌಂಟರ್ನಲ್ಲಿ ಸೇನೆಯ ಒಬ್ಬ ಅಧಿಕಾರಿ ಸೇರಿ ಒಟ್ಟು ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ.
ಹಾಗೇ ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಿಂದ ಶೋಪಿಯಾನಾ ಮತ್ತು ಪುಲ್ವಾಮಾ ಎರಡೂ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೆರಡೂ ಜಿಲ್ಲೆಗಳಲ್ಲಿ ಪದೇಪದೆ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿರುತ್ತದೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಿ, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
Two separate encounters broke out between security forces and terrorists in Shopian and Pulwama districts of south Kashmir, killing four terrorists and injuring four jawans.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm