ಬ್ರೇಕಿಂಗ್ ನ್ಯೂಸ್
23-08-20 07:06 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಭಾರತದಲ್ಲಿ ಪ್ರತಿನಿತ್ಯ ಸರಿಸುಮಾರು 70,000 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಬೆಳಕಿಗೆ ಬರುತ್ತಿದೆ.
ದೇಶದಲ್ಲಿ ಈಗಾಗಲೇ ಕೊವಿಡ್-19 ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಕಳೆದ ವಾರವಷ್ದೇ 25 ಲಕ್ಷವಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 8 ದಿನಗಳಲ್ಲೇ 30 ಲಕ್ಷದ ಗಡಿಗೆ ತಲುಪಿದೆ. ಈ ಹಿಂದೆಯೂ ಕೂಡಾ ಕೇವಲ ಎಂಟೇ ಎಂಟು ದಿನಗಳಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆಯು 20 ಲಕ್ಷದಿಂದ 25 ಲಕ್ಷಕ್ಕೆ ಏರಿಕೆಯಾಗಿತ್ತು.
ಭಾರತದಲ್ಲಿ 24 ಗಂಟೆಗಳಲ್ಲೇ ಕೊರೊನಾವೈರಸ್ ಸೋಂಕಿಗೆ 912 ಮಂದಿ ಪ್ರಾಣ ಬಿಟ್ಟಿದ್ದು, 69239 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3044941ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2280567 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 707668 ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ದೇಶದಲ್ಲಿ 56706 ಜನರು ಪ್ರಾಣ ಬಿಟ್ಟಿದ್ದಾರೆ.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm