ಬ್ರೇಕಿಂಗ್ ನ್ಯೂಸ್
10-04-21 08:42 am Headline Karnataka News Network ದೇಶ - ವಿದೇಶ
ನಾಗ್ಪುರ, ಎ: 10: ಮಹಾರಾಷ್ಟ್ರದ ನಾಗ್ಪುರದ ಕೊವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಹಾಗೂ ಹಲವು ರೋಗಿಗಳು ಗಾಯಗೊಂಡಿದ್ದಾರೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಕನಿಷ್ಠ 27 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ನಗರದ ವಾಡಿ ಪ್ರದೇಶದ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ನಡೆದಿದೆ.
“ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಬೆಂಕಿಯ ಅಪಘಡವು ಆ ಮಹಡಿಗೆ ಮಾತ್ರ ಸೀಮಿತವಾಗಿದ್ದು ಉಳಿದ ಮಹಡಿಗಳಿಗೆ ಹರಡಲಿಲ್ಲ ”ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್ನ (ಎನ್ಎಂಸಿ) ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಉಚ್ಕೆ ತಿಳಿಸಿದ್ದಾರೆ. ಹಾಗೂ ಅಪಘಾತ ನಡೆದ ಆಸ್ಪತ್ರೆ ಕೋವಿಡ್ ಅಲ್ಲದ ಆಸ್ಪತ್ರೆ ಎಂದು ಹೇಳಿದ್ರು.
ಇನ್ನು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ರಾಜೇಂದ್ರ ಉಚ್ಕೆ ಸ್ಪಷ್ಟಪಡಿಸಿದ್ದಾರೆ. “ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ 10 ರೋಗಿಗಳು ಇದ್ದರು. ಆರು ರೋಗಿಗಳು ತಾವಾಗಿಯೇ ಹೊರಬಂದರೆ, ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
Four people were killed after a fire broke out at a COVID-19 hospital in Maharashtra's Nagpur on Friday night. "27 patients at the hospital were shifted to other hospitals.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm