ಬ್ರೇಕಿಂಗ್ ನ್ಯೂಸ್
11-04-21 02:58 pm Headline Karnataka News Network ದೇಶ - ವಿದೇಶ
ಕೊಚ್ಚಿ, ಎ.11 : ಯುಎಇಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಹುರಾಷ್ಟ್ರೀಯ ಕಂಪನಿ ಲುಲು ಗ್ರೂಪಿನ ಚೇರ್ಮನ್ ಕೇರಳ ಮೂಲದ ಎಂ.ಎ. ಯೂಸುಫ್ ಆಲಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಕಾರಣಗಳಿಂದ ಕೊಚ್ಚಿ ಬಳಿ ತುರ್ತಾಗಿ ಭೂಸ್ಪರ್ಶ ಮಾಡಿದೆ.
ಹೆಲಿಕಾಪ್ಟರ್ ನಲ್ಲಿ ಯೂಸುಫ್ ಆಲಿಯವರ ಪತ್ನಿ ಸೇರಿದಂತೆ ಏಳು ಮಂದಿ ಇದ್ದರು. ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಕೊಚ್ಚಿಯ ಆಸ್ಪತ್ರೆಗೆ ಸೇರಿಸಲಾಗಿದೆ.
ಕೊಚ್ಚಿ ಬಳಿಯ ಪಾನಂಗಾಡ್ ನಲ್ಲಿರುವ ಫಿಶರೀಸ್ ಯುನಿವರ್ಸಿಟಿ ಮತ್ತು ಸಾಗರ ಸಂಶೋಧನಾ ಕೇಂದ್ರಕ್ಕೆ ಸೇರಿದ ಖಾಲಿ ಜಾಗದಲ್ಲಿ ಹೆಲಿಕಾಪ್ಟರ್ ಅನ್ನು ಲ್ಯಾಂಡ್ ಮಾಡಲಾಗಿದೆ.
ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಫೇಮಸ್ ಆಗಿರುವ ಲುಲು ಕಂಪನಿಯಿಂದ ಸೂಪರ್ ಮಾರ್ಕೆಟ್ ರೀತಿಯ ಹಲವಾರು ಮಾರುಕಟ್ಟೆಗಳನ್ನು ನಡೆಸಲಾಗುತ್ತಿದೆ.
A private helicopter carrying UAE-based businessman Yusuf Ali M. A., his wife and three others crash-landed in a vacant plot in Kochi on Sunday morning. No injuries have been reported. All occupants have been placed under observation at a private hospital nearby.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm