ಬ್ರೇಕಿಂಗ್ ನ್ಯೂಸ್
14-04-21 02:04 pm Headline Karnataka News Network ದೇಶ - ವಿದೇಶ
ಲಖನೌ, ಏ. 14: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಬುಧವಾರ ಟ್ವೀಟ್ ಮಾಡಿದ್ದು, ಪರೀಕ್ಷೆಯಲ್ಲಿ ಕೋವಿಡ್–19 ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದಿದ್ದಾರೆ.
ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಅದರ ಬೆನ್ನಲ್ಲೇ ಮಂಗಳವಾರ ಯೋಗಿ ಆದಿತ್ಯನಾಥ್ ಅವರು ಪ್ರತ್ಯೇಕ ವಾಸದಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಅವರಿಗೆ ಕೋವಿಡ್ ದೃಢಪಟ್ಟಿದೆ.
'ಸೋಂಕು ಲಕ್ಷಣಗಳು ಕಂಡು ಬರುತ್ತಿದ್ದಂತೆ ನಾನು ಕೋವಿಡ್–19 ಪರೀಕ್ಷೆಗೆ ಒಳಗಾದೆ, ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಾನು ಪ್ರತ್ಯೇಕ ವಾಸದಲ್ಲಿದ್ದು, ವೈದ್ಯರ ಸಲಹೆಯಂತೆ ಮುಂದುರಿದಿದ್ದೇನೆ. ಎಲ್ಲ ಕಾರ್ಯಗಳನ್ನು ವರ್ಚ್ಯುವಲ್ ಆಗಿ ನಡೆಸುತ್ತಿದ್ದೇನೆ' ಎಂದು ಬುಧವಾರ ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಮಂಗಳವಾರದ ಟ್ವೀಟ್ನಲ್ಲಿ 'ನನ್ನ ಜತೆ ಸಂಪರ್ಕದಲ್ಲಿದ್ದ ಕೆಲವರಲ್ಲಿ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದೇನೆ. ವರ್ಚುವಲ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ' ಎಂದಿದ್ದರು.
Uttar Pradesh Chief Minister Yogi Adityanath has tested positive for COVID-19 and is isolating himself, he tweeted this afternoon. The announcement comes a day after he went under isolation following some of the officials of his office testing positive for the virus. The 48-year-old said all activities of the state government are being conducted normally and urged those who came in contact with him in recent days to get themselves tested.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm