ಬ್ರೇಕಿಂಗ್ ನ್ಯೂಸ್
24-08-20 12:27 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 57,468 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. 61,408 ಜನರಿಗೆ ಸೋಂಕು ತಗುಲಿದ್ದು, 836 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಇದೀಗ 31,06,349ಕ್ಕೆ ತಲುಪಿದೆ. ಈ ಪೈಕಿ 23,38,036 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 57,542 ಮಂದಿ ಅಸುನೀಗಿದ್ದಾರೆ.
ಕರ್ನಾಟಕದಲ್ಲಿ ಭಾನುವಾರ 5,938 ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 4,996 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರು.
India reported 61,408 new COVID-19 cases, 57,468 recoveries and 836 deaths in the last 24 hours. With this, the total COVID-19 tally rises to 31,06,349 including 23,38,036 cured/discharged/migrated cases & 57,542 deaths: Union Ministry of Health pic.twitter.com/jzYnnHjTzt
— ANI (@ANI) August 24, 2020
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm