ಬ್ರೇಕಿಂಗ್ ನ್ಯೂಸ್
19-04-21 02:33 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19 : ದೇಶದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಏಪ್ರಿಲ್ 19) ಮುಖ್ಯ ಸಭೆಯನ್ನು ಕರೆದಿದ್ದು, ಚರ್ಚೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಕಳೆದ ವರ್ಷ ಕೋವಿಡ್ ಸೋಂಕು ಆರಂಭಗೊಂಡ ನಂತರ ಇದೀಗ ಭಾರತದಲ್ಲಿ ಎರಡನೇ ಅಲೆ ಕಾಣಿಸಿಕೊಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣ ಪತ್ತೆಯಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಧಾನಿ 11.30ಕ್ಕೆ ತುರ್ತು ಸಭೆ ಕರೆದಿದ್ದು, ಚರ್ಚೆ ನಡೆಸುತ್ತಿದ್ದಾರೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದರು.

ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ದೇಶಾದ್ಯಂತ ಕೋವಿಡ್ ಸೋಂಕು ತಡೆಗಟ್ಟಲು ಟ್ರ್ಯಾಕಿಂಗ್, ಟ್ರೇಸಿಂಗ್ ಮತ್ತು ಟೆಸ್ಟಿಂಗ್ ಗೆ ಹೆಚ್ಚು ಒತ್ತು ಕೊಟ್ಟು ಜಾರಿಗೊಳಿಸುವಂತೆ ತಿಳಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಕಡ್ಡಾಯಗೊಳಿಸುವಂತೆ ಪ್ರಧಾನಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
आज अपने संसदीय क्षेत्र वाराणसी में कोविड-19 के खिलाफ जंग में जुटे जनप्रतिनिधियों और अधिकारियों के साथ वीडियो कॉन्फ्रेंसिंग के जरिए चर्चा की। इस महामारी से प्रभावी तरीके से निपटने की तैयारियों के साथ-साथ बचाव एवं सुरक्षा संबंधी गतिविधियों की भी समीक्षा की।https://t.co/xjZKK1GWOU
— Narendra Modi (@narendramodi) April 18, 2021
Prime Minister Narendra Modi is holding a meeting to discuss the coronavirus crisis in the country as India battles an unprecedented surge in cases that saw a new record daily high today with over 2.73 lakh fresh infections.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm