ಬ್ರೇಕಿಂಗ್ ನ್ಯೂಸ್
20-04-21 09:31 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 20: ದೇಶದಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಕೊರೋನಾ ಎರಡನೇ ಅಲೆ ಸುನಾಮಿ ತರ ದೇಶವನ್ನು ಆವರಿಸಿದೆ. ದೇಶದಲ್ಲಿ ಮತ್ತೆ ಕೊರೋನಾ ಯುದ್ಧಭೀತಿ ತಲೆದೋರಿದೆ. ನಿಮ್ಮೆಲ್ಲರ ಸಂಕಷ್ಟಗಳೂ ನನಗೆ ಅರ್ಥವಾಗಿದೆ ಎಂದು ಹೇಳಿದರು.
ಜನವರಿ, ಫೆಬ್ರವರಿಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಪಾವಧಿಯಲ್ಲಿ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿದ್ದಾರೆ. ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ನಾನು ಎಲ್ಲಾ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. COVID-19 ವಿರುದ್ಧ ಹೋರಾಡಲು ನೀವು ನಿಮ್ಮ ಜೀವನವನ್ನು ಮುಡುಪಾಗಿ ಇಟ್ಟಿದ್ದಿರಿ. ನೀವು ನಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬಗಳನ್ನು ತ್ಯಾಗ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ ಹೇಳಿದರು.
ಜನವರಿ, ಫೆಬ್ರವರಿಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಪಾವಧಿಯಲ್ಲಿ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿದ್ದಾರೆ. ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ನಾನು ಎಲ್ಲಾ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. COVID-19 ವಿರುದ್ಧ ಹೋರಾಡಲು ನೀವು ನಿಮ್ಮ ಜೀವನವನ್ನು ಮುಡುಪಾಗಿ ಇಟ್ಟಿದ್ದಿರಿ. ನೀವು ನಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬಗಳನ್ನು ತ್ಯಾಗ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ ಹೇಳಿದರು.
ದೇಶವನ್ನು ಲಾಕ್ಡೌನ್ನಿಂದ ಬಚಾವ್ ಮಾಡಬೇಕು. ಲಾಕ್ಡೌನ್ ಕಡೆಯ ಅಸ್ತ್ರ. ಈ ಅಸ್ತ್ರ ಪ್ರಯೋಗಕ್ಕೆ ಅವಕಾಶ ಮಾಡಿಕೊಡಬೇಡಿ. ಜನರಲ್ಲಿ ಕೊರೋನಾ ಬಗ್ಗೆ ಜಾಗೃತಿ ಮುಖ್ಯ. ಮೈಕ್ರೋ ಕಂಟೋನ್ಮೆಂಟ್ ವಲಯದ ಮೇಲೆ ನಿಗಾ ವಹಿಸಬೇಕಿದೆ ಎಂದರು.
ಕೊರೋನಾ ಪ್ರಕರಣಗಳು ಹೆಚ್ಚಾದ ತಕ್ಷಣ, ಫಾರ್ಮಾ ಕಂಪನಿಗಳು ಔಷಧಿಗಳ ಉತ್ಪಾದನೆಯನ್ನು ಹೆಚ್ಚಿಸಿದವು. ಈಗ ನಮ್ಮ ಔಷಧಿ ಉತ್ಪಾದನೆ ಹೆಚ್ಚಾಗಿದೆ ಮತ್ತು ಅದನ್ನು ಮತ್ತಷ್ಟು ಹೆಚ್ಚಿಸಲಾಗುವುದು. ನಾನು ನಿನ್ನೆ ಫಾರ್ಮಾ ಕಂಪನಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಅವರೆಲ್ಲರೂ ಲಸಿಕೆ ಹೆಚ್ಚು ತಯಾರಿಸಲು ಬದ್ಧರಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
Prime Minister Narendra Modi addresses the nation on the current situation of Covid-19 in the country. “We are fighting another war against COVID-19. Things were better over the last few weeks but now we are experiencing the second wave,” he says.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm