ಬ್ರೇಕಿಂಗ್ ನ್ಯೂಸ್
22-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏ.22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್, ಅಮೆರಿಕ, ಹಾಂಕ್ಕಾಂಗ್ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ.
ಕಳೆದ ಬಾರಿ ಕೋವಿಡ್ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಭಾರತ ಎರಡನೇ ಅಲೆ ಕೊರೋನಾದಿಂದ ತತ್ತರಿಸಿದೆ. ಲಸಿಕೆಯ ಲಭ್ಯತೆ ನಡುವೆಯೂ ದೇಶದಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆ ಭಾರತವನ್ನ ಕೆಂಪು ಪಟ್ಟಿಗೆ ಸೇರಿಸಲಾಗಿದೆ.
ನಿತ್ಯಾನಂದರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ನಿತ್ಯಾನಂದನ ಕುರಿತು ಮೇಮ್, ಜೋಕ್ಗಳು ಟ್ವಿಟರ್ನಲ್ಲಿ ಹರಿದಾಡುತ್ತಿವೆ.
ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾ ದೇಶದ ಭಕ್ತರಿಗೂ ಕೂಡ ಪ್ರವೇಶ ನಿರಾಕರಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ ಕೋವಿಡ್ ಹೆಚ್ಚಳದ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.
ನಿತ್ಯಾನಂದರ ಕೈಲಾಸದಲ್ಲಿ ಹಣದ ಹರಿವಿಗೆ ಕ್ರಿಪ್ಟೋಕರೆನ್ಸಿ ಅಥವಾ ಡಿಜಿಟಲ್ ರೂಪದ ಗೂಢ ಹಣ ಚಲಾವಣೆ ಪದ್ಧತಿಗೆ ಅವಕಾಶ ಕೊಡಲಾಗಿದೆ. ಹಿಂದೂ ಧಾರ್ಮಿಕ ಭಕ್ತರು ಕೈಲಾಸದಲ್ಲಿ ಹಣ ಹೂಡಿಕೆ ಮಾಡಬಹುದು. ಇಲ್ಲಿ ಹೂಡಿಕೆದಾರರಿಗೆ ಆಕರ್ಷಕ ಲಾಭ ಸಿಗುತ್ತದೆ ಎಂದು ಈ ವೆಬ್ಸೈಟ್ ಹೇಳಿಕೊಂಡಿತು.
ಲೈಂಗಿಕ ದೌರ್ಜನ್ಯದ ಆರೋಪ ಹೊಂದಿರುವ ನಿತ್ಯಾನಂದ ಸ್ವಾಮಿ 2019ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ, ಈಕ್ವೆಡಾರ್ನಲ್ಲಿ ಕೈಲಾಸ ಎಂಬ ತನ್ನದೇ ಆದ ದೇಶ ನಿರ್ಮಿಸಿದ್ದ, ಕಳೆದ ವರ್ಷ ಆಶ್ರಮದ ವೆಬ್ಸೈಟ್ ಬಿಡುಗಡೆ ಮಾಡಲಾಗಿತ್ತು.
Rise in Covid Cases Entry to Nithyanandas Kailsa is Banned to visitors from India.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm