ಬ್ರೇಕಿಂಗ್ ನ್ಯೂಸ್
25-04-21 05:02 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 25: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್ ಡೌನ್ ಅನ್ನು ಇನ್ನು ಒಂದು ವಾರಗಳ ಕಾಲ ಮುಂದುವರೆಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಆರು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಅದರ ಅವಧಿ ನಾಳೆ ಅಂದ್ರೆ ಸೋಮವಾರಕ್ಕೆ ಮುಕ್ತಾಯವಾಗಲಿದ್ದು, ಇದೀಗ ಮತ್ತೆ ದೆಹಲಿ ಲಾಕ್ ಆಗಲಿದೆ.

ಈ ಬಗ್ಗೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅರವಿಂದ್ ಕೇಜ್ರಿವಾಲ್ ಮುಂದಿನ ಏಳು ದಿನಗಳ ಕಾಲ ಅಂದ್ರೆ ಮೇ 3ರವರೆಗೆ ಈ ಲಾಕ್ ಡೌನ್ ಮುಂದುವರೆಯಲಿದೆ ಎಂದಿದ್ದಾರೆ.

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇದೇ ಹಿನ್ನೆಯಲ್ಲಿ ಲಾಕ್ ಡೌನ್ ಅವಶ್ಯಕತೆ ಇದೆ. ಇನ್ನು ಈ ಕೋವಿಡ್ ಹೋರಾಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ನಿಂತು ಹೆದರಿಸುತ್ತಿದ್ದೇವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ನಿನ್ನೆ ದೆಹಲಿಯಲ್ಲಿ 24000ಕ್ಕೂ ಅಧಿಕ ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, 357 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು.
The ongoing lockdown in Delhi has been extended by another week, with the national capital still showing a high positivity rate despite a marginal drop in the daily coronavirus figures. Making the announcement at noon, Delhi Chief Minister Arvind Kejriwal said: "Coronavirus continues to wreak havoc in the city. Public opinion is that lockdown should increase. So the lockdown is being extended for one week".
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm