ಬ್ರೇಕಿಂಗ್ ನ್ಯೂಸ್
27-04-21 12:01 pm Headline Karnataka News Network ದೇಶ - ವಿದೇಶ
Photo credits : REUTERS
ಪ್ಯಾರಿಸ್,ಎ.27: ಭಾರತದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ಭಾರತದ ನೆರವಿಗೆ ಧಾವಿಸುತ್ತಿವೆ. ಇದೀಗ ಫ್ರಾನ್ಸ್ ವೈದ್ಯಕೀಯ ನೆರವು ನೀಡುವುದಾಗಿ ಮಂಗಳವಾರ ತಿಳಿಸಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಭಾರತಕ್ಕೆ ಅಗತ್ಯ ವೈದ್ಯಕೀಯ ನೆರವು ನೀಡುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಭಾರತಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಎಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
8 ಆಮ್ಲಜನಕ ಉತ್ಪಾದನೆ ಮಾಡುವ ಪರಿಕರಗಳು, ಆಕ್ಸಿಜನ್ ಹಾಗೂ ದ್ರವೀಕೃತ ಆಮ್ಲಜನಕ ಇರುವ ಕಂಟೇನರ್ಗಳು, 200 ಎಲೆಕ್ಟ್ರಿಕ್ ಸಿರೆಂಜ್ ಪಂಪ್, ವೆಂಟಿಲೇಟರ್, ಕೃತಕ ಉಸಿರಾಟ ಪರಿಕರಗಳು ಸೇರಿದಂತೆ ಲಸಿಕೆ ಹಾಗೂ ಔಷಧಿ ಸಾಮಗ್ರಿಗಳನ್ನು ನೀಡುವುದಾಗಿ ಫ್ರಾನ್ಸ್ ಹೇಳಿದೆ.

ವೈದ್ಯಕೀಯ ಸಾಮಗ್ರಿಗಳನ್ನು ವಿಮಾನ ಹಾಗೂ ನೌಕಯಾನದ ಮೂಲಕ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಫ್ರಾನ್ಸ್ನ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
8 ಆಮ್ಲಜನಕ ಉತ್ಪಾದಕ ಘಟಕಗಳನ್ನು ಆಸ್ಪತ್ರೆಗಳಲ್ಲಿ ಸ್ಥಾಪಿಸಿ ಆಕ್ಸಿಜನ್ ಉತ್ಪಾದನೆ ಮಾಡಬಹುದಾಗಿದೆ. ಒಂದು ಘಟಕದಿಂದ 250 ರೋಗಿಗಳಿಗೆ ಆಕ್ಸಿಜನ್ ನೀಡಬಹುದಾಗಿದೆ.
ಈಗಾಗಲೇ ಭಾರತಕ್ಕೆ ಅಮೆರಿಕ ಯುಎಇ, ಡೆನ್ಮಾರ್ಕ್, ಸಿಂಗಪುರ್, ಇಸ್ರೆಲ್ ಸೇರಿದಂತೆ ಹಲವು ಯುರೋಪ್ ದೇಶಗಳು ವೈದ್ಯಕೀಯ ನೆರವನ್ನು ಘೋಷಿಸಿವೆ.
Ten Police Personnel of Dakshina Kannada have been tested positive for Covid 19 including two from Police staff of Mangalore City Commissionrate
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm