ಬ್ರೇಕಿಂಗ್ ನ್ಯೂಸ್
05-05-21 12:42 pm Headline Karnataka News Network ದೇಶ - ವಿದೇಶ
Photo credits : livelaw
ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ಕೊಲೆಗೆ ಸಮಾನ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.
ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ಕೊಲೆಗೆ ಸಮಾನ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.
ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.
In a strong comment regarding the grim coronavirus disease (Covid-19) situation in the country, the Allahabad high court on Tuesday said that the loss of lives of Covid-19 patients due to non-supply of oxygen amounts to nothing short of a "criminal act" -- a "genocide" -- on part of those entrusted to ensure such supplies.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm