ಬ್ರೇಕಿಂಗ್ ನ್ಯೂಸ್
26-08-20 08:02 pm Headline Karnataka News Network ದೇಶ - ವಿದೇಶ
ತಿರುಪತಿ, ಆಗಸ್ಟ್ 26: ಕೊರೊನಾ ಪಾಸಿಟಿವ್ ಆದ ಭಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.
ಕಡಪಾ ಜಿಲ್ಲೆಯ ಕಾಂಗ್ರೆಸ್ ಉಪಾಧ್ಯಕ್ಷರಾದ ಸಿರಿಗಿರಿ ಗಂಗೀರೆಡ್ಡಿ ಆತ್ಮಹತ್ಯೆಗೆ ಶರಣಾದವರು. ಗಂಗಿರೆಡ್ಡಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಅವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಈಗ ಗಂಗೀರೆಡ್ಡಿಯವರ ಶವ ರೈಲು ಹಳಿಯಲ್ಲಿ ದೊರೆತಿದ್ದು ಸಾವಿಗೆ ಶರಣಾಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಗಂಗೀರೆಡ್ಡಿ ಕುಟುಂಬದವರಿಗೂ ಕೊರೊನಾ ಸೋಂಕು ತಗಲಿದ್ದು ಇದರಿಂದ ಬೇಸತ್ತ ರೆಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಸೂಕ್ತ ಚಿಕಿತ್ಸೆಯಿಂದ ಕೊರೊನಾ ನಿವಾರಿಸಬಹುದು ಎಂದು ಸರಕಾರ ಹೇಳಿದರೂ, ಕೆಲವರು ಸಾವಿಗೆ ಶರಣಾಗುತ್ತಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm