ಬ್ರೇಕಿಂಗ್ ನ್ಯೂಸ್
27-08-20 12:05 pm Headline Karnataka News Network ದೇಶ - ವಿದೇಶ
ಆಗಸ್ಟ್ 27: ಮೊಬೈಲ್ ಫೋನ್ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿ ಅಡ್ಡಗಟ್ಟಿದ ದರೋಡೆಕೋರರು, ಚಾಲಕ, ಕ್ಲೀನರ್ ಕೈಕಾಲು ಕಟ್ಟಿ ಕೆಳೆಗೆಸೆದು ಲಾರಿ ಹೈಜಾಕ್ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ತಮಿಳುನಾಡು ಗಡಿ ಭಾಗ ನಗಾರಿ ಎಂಬಲ್ಲಿ ಈ ಘಟನೆ ನಡೆದಿದೆ.

ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನ ಶ್ರೀಪೆರಂಬದೂರ್ ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm