ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
03-04-25 01:04 pm
HK News Staff
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
03-04-25 01:02 pm
HK News Desk
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm