ಬ್ರೇಕಿಂಗ್ ನ್ಯೂಸ್
27-08-20 12:58 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.27: 24 ಗಂಟೆಗಳಲ್ಲಿ ದೇಶಾದ್ಯಂತ 9,24,998 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ತಪಾಸಣೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲೇ 75760 ಜನರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಒಂದೇ ದಿನ 1023 ಸೋಂಕಿತರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 60472ಕ್ಕೆ ಏರಿಕೆಯಾಗಿದೆ. ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 3310235ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಒಟ್ಟು 3310235 ಕೊರೊನಾವೈರಸ್ ಸೋಂಕಿತ ಪ್ರಕರಣ ಪೈಕಿ 25,23,772 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,25,991 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,85,76,510 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ವಿಶ್ವದಲ್ಲಿ 2,43,32,275 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಜಗತ್ತಿನಲ್ಲಿ 8,29,666 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,68,73,305 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm