ಬ್ರೇಕಿಂಗ್ ನ್ಯೂಸ್
13-05-21 11:39 am Headline Karnataka News Network ದೇಶ - ವಿದೇಶ
ಕೋಲ್ಕತ, ಮೇ 13 : ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದ ಬಿಜೆಪಿ ಸಂಸದರಿಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಂಗಾಳದಲ್ಲಿ ಬಿಜೆಪಿ ಬಲ 77 ರಿಂದ 75ಕ್ಕೆ ಕುಸಿದಿದೆ. ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಗೇಲಿ ಮಾಡಿದ್ದು, ಲೋಕಸಭೆಯಲ್ಲಿ ಸೇಫ್ ಆಗಿರಲು ಬಿಜೆಪಿ ಈ ಆಟವಾಡುತ್ತಿದೆ. ಅಲ್ಲದೆ ಪಶ್ಚಿಮ ಬಂಗಾಳದ ಎಲ್ಲಾ ಬಿಜೆಪಿ ಶಾಸಕರಿಗೆ ಸೆಕ್ಯುರಿಟಿ ನೀಡುವ ಮೂಲಕ ಬಿಜೆಪಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
ಇನ್ನು ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಿದ ಐವರು ಸಂಸದರಲ್ಲಿ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ವಿಜಯಶಾಲಿ ಆಗಿದ್ದರು, ಆದರೆ ಕೇವಲ 77 ಸ್ಥಾನಗಳು ಬಂದಿದ್ದರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ, ಹೀಗಾಗಿ ನಿಶಿತ್ ಮತ್ತು ಜಗನ್ನಾಥ್ ಸಂಸತ್ತಿಗೆ ಹೆಚ್ಚು ಉಪಯುಕ್ತ ಎಂದು ಹೇಳಿ ಬಿಜೆಪಿ ಹೈಕಮಾಂಡ್ ರಾಜೀನಾಮೆ ಕೊಡಿಸಿದೆ ಎನ್ನಲಾಗಿದೆ.
BJP Lok Sabha MPs Jagannath Sarkar and Nisith Pramanik on Wednesday tendered their resignation as members of the West Bengal assembly, to which they were elected in the recent polls.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
03-04-25 01:04 pm
HK News Staff
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
03-04-25 01:02 pm
HK News Desk
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm