ಬ್ರೇಕಿಂಗ್ ನ್ಯೂಸ್
14-05-21 10:35 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮೇ 14: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 23ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಘೋಷಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಗುರುವಾರ ಅಲ್ಲಿ 39,955 ಹೊಸ ಪ್ರಕರಣಗಳು ದಾಖಲಾಗಿದ್ದು, 97 ಮಂದಿ ಮೃತಪಟ್ಟಿದ್ದರು.
ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆ ಎದುರಾಗಿರುವುದಾಗಿ ಇತ್ತೀಚೆಗಷ್ಟೇ ವರದಿಯಾಗಿತ್ತು.ಈ ಹಿಂದೆ ಮೇ 8 ರಿಂದ ಮೇ 16ರವರೆಗೆ ಲಾಕ್ಡೌನ್ ಘೋಷಿಸಲಾಗಿತ್ತು ಅದನ್ನು 23ರವರೆಗೆ ವಿಸ್ತರಿಸಲಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,000 ಮಂದಿ ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, 3,44,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು2,40,46,809 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,00,79,599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,62,317 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ 37,04,893 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Kerala has extended the COVID-19 lockdown by a week till May 23, with four districts to be put under a "triple lockdown" with more stringent restrictions than the other 10. These districts are Thiruvananthapuram, Thrissur, Ernakulam, and Malappuram.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm