ಬ್ರೇಕಿಂಗ್ ನ್ಯೂಸ್
28-08-20 01:05 pm Dhruthi Anchan - Correspondant ದೇಶ - ವಿದೇಶ
ಆಗಸ್ಟ್ 28: ಕೊರೋನಾದಿಂದ ಇದುವರೆಗೂ 25,23,771 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೋಂಕಿತರ ಪೈಕಿ ಮರಣ ಪ್ರಮಾಣ ಕಡಿಮೆಯಾಗುತ್ತಿದೆ ಎಂಬುದು ಸಮಾಧಾನಕರ ಸಂಗತಿ.
ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಪ್ರಮಾಣ ಶೇ. 1.82% ನಷ್ಟು ಇಳಿದಿದ್ದಲ್ಲದೇ, ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇ. 76.28 ನಷ್ಟು ಕಡಿಮೆ ಆಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 75,760 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ. ಸದ್ಯಕ್ಕೆ ಮಹಾರಾಷ್ಟ್ರದಲ್ಲಿ 1.5 ಲಕ್ಷಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು ನಂತರದ ಸ್ಥಾನದಲ್ಲಿ ತಮಿಳುನಾಡು, ದೆಹಲಿ, ಕನಾ೯ಟಕ, ಗುಜರಾತ್ ಮತ್ತು ಪಶ್ಚಿಮ ಬಂಗಾಳಗಳಿವೆ. ಈ ಆರು ರಾಜ್ಯಗಳು ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿವೆ.ಮತ್ತೊಂದೆಡೆ ಕರೋನಾದ ಸಕ್ರಿಯ ಪ್ರಕರಣಗಳಲ್ಲಿ, ಭಾರತ ಈಗ ಬ್ರೆಜಿಲ್ ಮತ್ತು ಅಮೇರಿಕವನ್ನು ಮೀರಿಸಿದೆ.
ಅದೇನೆ ಇರಲಿ ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಚೇತರಿಕೆ ಪ್ರಮಾಣವು ನಿರಂತರವಾಗಿ ಹೆಚ್ಚುತ್ತಿದ್ದು, ಜನರಲ್ಲಿ ಮನಸ್ಸಲ್ಲಿ ಒಂದಿಷ್ಟು ಭಯ ಕಡಿಮೆಯಾಗುವಂತೆ ಮಾಡಿದೆ ಎಂದರೆ ತಪ್ಪಾಗಲಾರದು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm